ಇತ್ತೀಚಿನ ದಿನಗಳಲ್ಲಿ ತಂದೆ ತಾಯಿಗಳಿಗೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಹೆಣಗಾಡುತ್ತಿದ್ದಾರೆ ಕಾರಣ ಶಿಕ್ಷಣ ಸಂಸ್ಥೆಗಳ ವೆಚ್ಚಗಳು. ನಮ್ಮ ಜನ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಂಸ್ಥೆ ಅಥವಾ ಸುಸಜ್ಜಿತ ಶಾಲೆಯಲ್ಲಿ ಕಲಿಸಿದರೆ ಮಾತ್ರ ಬುದ್ದಿ ಬರುತ್ತದೆ ಜೊತೆಗೆ ಸರಕಾರಿ ಶಾಲೆಗಳ ಮೇಲೆ ತಾತ್ಸಾರ ಮನೋಭಾವ, ಸರಕಾರಿ ಉದ್ಯೋಗದ ಮೇಲೆ ಅತಿ ಹೆಚ್ಚು ಪ್ರೀತಿ . ಯಾಕಿಷ್ಟು ಅಸಡ್ಡೆತನ ನಮ್ಮ ಜನಕ್ಕೆ. ಇತ್ತೀಚಿಗೆ ಜನರ ಬಳಿ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಜನರ ಬಳಿ ಅತಿ ಹೆಚ್ಚು […]