ಪ್ರತಿ ವರ್ಷ ನಮ್ಮ ಗ್ರಹದಲ್ಲಿ ಲಕ್ಷಾಂತರ ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತಿದ್ದು, ಇದು ಅತ್ಯಂತ ಹೆಚ್ಚು ಅಜೀವಪರಿಷ್ಕರಣೀಯ ತ್ಯಾಜ್ಯವನ್ನು ಸೃಷ್ಟಿಸುತ್ತಿದೆ. ಈ ತ್ಯಾಜ್ಯ ಪರಿಸರಕ್ಕೆ ಗಂಭೀರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಈ ಸಮಸ್ಯೆಯನ್ನು ಪರಿಹರಿಸಲು ಸಂಶೋಧಕರು, ಪುನರ್ಚಕ್ರಿತ ಪ್ರಕ್ರಿಯೆಗಳು ಮತ್ತು ಏಕಬಳಕೆ ಪ್ಲಾಸ್ಟಿಕ್‌ಗೆ ಬದಲಾಗಿ ಜೀವರಾಸಾಯನಿಕ ಪ್ಲಾಸ್ಟಿಕ್ ಅನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ಲಾಸ್ಟಿಕ್‌ಗಳು ಮಾನವರಿಗೆ ಮಾತ್ರವಲ್ಲ, ಇತರ ಪ್ರಾಣಿಗಳಿಗೂ ನೇರ ಅಥವಾ ಪರೋಕ್ಷವಾಗಿ ಹಾನಿಕಾರಕವಾಗಿವೆ. ಅನೆಕ ಅಧ್ಯಯನಗಳು ಮಿಕ್ಕೊಪ್ಲಾಸ್ಟಿಕ್‌ಗಳು ಮತ್ತು ನಾನೋಪ್ಲಾಸ್ಟಿಕ್‌ಗಳ ಪ್ರಗತಿ ಸಮುದ್ರದ ನೀರಿನಲ್ಲಿ, ಕುಡಿಯುವ […]
ನಮ್ಮ ಭೂಮಿ ಹಸಿರು ಇತ್ತು , ಸಿಮೆಂಟು ಪ್ಲಾಸ್ಟಿಕ್ನಿಂದ ದಿನಬೆಳಗಾದರೆ ತುಂಬಿಸುತಿದ್ದೇವೆ ಹೀಗಿರುವಾಗ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ತಲೆಯಲ್ಲಿ ಇಳಿಸಿಕೊಂಡವರೇ ನಿಜವಾದ ಸಾಧಕರೇ ? ಅಥವಾ ದೇಹ ಮುಚ್ಚಿಕೊಳ್ಳಲು ಬೇಕಾಗುವ ಬಟ್ಟೆಯನ್ನು ಡೈಮಂಡು ಗಳಿಂದ ಸಿಂಗರಿಸಿಕೊಂಡವರೇ ನಿಜವಾದ ಸಾಧಕರೇ ? ಅಥವಾ ಬಿಡಿಗಾಸಾದ್ರೂ ಪರವಾಗಿಲ್ಲ ಕಸ ಕಡ್ಡಿಗಳನ್ನು ಸ್ವಚ್ಛ ಮಾಡಿ ಉಳಿದವರಿಗೆ ಜೀವಿಸಲು ಅನುಕೂಲ ಮಾಡುವವರೆ ನಿಜವಾದ ಸಾಧಕರೇ ?ಹಾಗಾದರೆ ಬೂಮಿಯ ಮೇಲೆ ಸರಳವಾಗಿ , ಪ್ರಾಮಾಣಿಕವಾಗಿ ಕಾಯಕ ಮಾಡಿ ಪರಿಸರ ನಾಶ ಮಾಡದೇ ಪರಿಸರ ಸಂರಕ್ಷಣೆಯಲ್ಲಿ […]