ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲ ಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ! ಆದರೆ ನಂದಿನಿ ಹಾಲ್ನ ಸರಿಯಾಗಿ […]